Advertise

31 October 2021

01.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

1.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ ಉತ್ತರ ಭಾಗಗಳಲ್ಲಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ದಕ್ಷಿಣ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...