02.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು(ದಕ್ಷಿಣ ಭಾಗ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಬೆಳಗಾವಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸ್ವಲ್ಪ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
No comments:
Post a Comment