11 October 2021

12.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :


ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

 ಉಡುಪಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

 ಕೊಡಗು ಸಾಧಾರಣ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
- ಸಾಯಿಶೇಖರ ಬಿ 

No comments:

Post a Comment