12 October 2021

13.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

 13.1.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ(ಒಂದೆರಡು ಕಡೆ ಮಾತ್ರ) ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 


No comments:

Post a Comment