Advertise

16 October 2021

17.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

17.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚೆನೆ ಇದೆ. 
ಆಗುಂಬೆ, ಮೂಡಿಗೆರೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

 ಉಡುಪಿ ಸಂಜೆಯ ಹೊತ್ತಿಗೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.  

ವಾಯುಭಾರ ಕುಸಿತವು ಮಧ್ಯ ಕೇರಳ ತೀರ ತಲುಪಿದ್ದು, ಪರಿಣಾಮವಾಗಿ ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಬೆಂಗಳೂರು(ದಕ್ಷಿಣ ಭಾಗ), ಕೋಲಾರ (ದಕ್ಷಿಣ ಭಾಗ) ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಉತ್ತರ ಆಂದ್ರಾ ಕರಾವಳಿಯಲ್ಲಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ರಾಯಚೂರು, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...