Advertise

18 October 2021

19.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

19.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಬಂಟ್ವಾಳ, ವಿಟ್ಲ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮೈಸೂರು ಉತ್ತರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...