Advertise

20 October 2021

21.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

21.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಹಾವೇರಿ, ಉತ್ತರ ಕನ್ನಡ, ಬಳ್ಳಾರಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...