21 October 2021

22.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

22.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ ಭಾಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment