Advertise

22 October 2021

23.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

23.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 
ಕಾಸರಗೋಡು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...