Advertise

23 October 2021

24.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

24.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಕಾಸರಗೋಡು, ಉಡುಪಿ ಜಿಲ್ಲಾ ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು (ಸಾಧಾರಣ), ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಬ
ಕೇರಳದ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಿಗೆ ಸ್ವಲ್ಪ ಪ್ರಭಾವ ಬೀರುವ ಸಾಧ್ಯತೆಯಿದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...