24 October 2021

25.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

25.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ.
ಉಡುಪಿ, ಕಾಸರಗೋಡು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

No comments:

Post a Comment