25 October 2021

26.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

26.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ(ಸಾಧಾರಣ), ತುಮಕೂರು(ಸಾಧಾರಣ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ(ಒಂದೆರಡು ಕಡೆ ಸಾಧಾರಣ) ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


No comments:

Post a Comment