26 October 2021

27.10.2ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

27.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ  ಅಲ್ಲಲ್ಲಿ, ಉಡುಪಿಯ ಒಂದೆರಡು ಕಡೆ ಮಳೆಯ ಮುನ್ಸೂಚೆನೆ ಇದೆ.
ಉತ್ತರ ಕನ್ನಡ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 

No comments:

Post a Comment