Advertise

27 October 2021

28.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

28.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

 ಕೊಡಗು ಹಾಗೂ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಚಾಮರಾಜನಗರ ಹಾಗೂ ಮೈಸೂರು ಭಾಗಗಳಲ್ಲಿ ಸಹ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ದಕ್ಷಿಣ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಮಧ್ಯ ಹಾಗೂ ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಇದರ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆ ದೂರವಾಗಿದೆ. 
ಆದರೆ ಈ ತಿರುಗುವಿಕೆ ಶಿಥಿವಾದಂತೆ ಅಂದರೆ 29ನೇ ತಾರೀಕಿನಿಂದ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ ಹಾಗೂ ನವೆಂಬರ್ 1ನೇ ತಾರೀಕಿನಿಂದ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...