Advertise

28 October 2021

29.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

29.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನೊಂದಿಗೆ ಒಣ ಹವೆಯ ಮುನ್ಸೂಚೆನೆ ಇದೆ
ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಪರಿಣಾಮವಾಗಿ ಹಿಂಗಾರು ಮಳೆ ನಿರೀಕ್ಷೆಗಿಂತ ಕಡಿಮೆ ಇರುವ ಸಾಧ್ಯತೆ ಇದೆ. 
ಈಗಿನ ಪ್ರಕಾರ ಹಿಂಗಾರು ಒಂದೆರಡು ದಿನಗಳಷ್ಟು ತಡವಾಗಿ ಪ್ರವೇಶಿಸಲಿದೆ. 

No comments:

Post a Comment

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮ...