Advertise

29 October 2021

30.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

30.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು ಸುತ್ತಮುತ್ತಲಿನ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...