Advertise

30 October 2021

31.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

31.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ದಕ್ಷಿಣ ಕರ್ನಾಟಕದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ 

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...