Advertise

30 November 2021

01.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

01.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಾದ್ಯಂತ ಮೋಡ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 


ಆಗುಂಬೆ, ಶಿೃಂಗೇರಿ, ಹೊಸನಗರ, ಸಾಗರ, ಮುಂಡುಗೋಡ, ಕೊಡಗು ಹಾಗೂ ರಾಯಚೂರು ಭಾಗಗಳಲ್ಲಿ  ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ  ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣ ಇರಬಹುದು. 

ವಾಯುಭಾರ ಕುಸಿತ : ಈಗಾಗಲೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಡಿಸೆಂಬರ್ 1ರ ಸಂಜೆ ಮಹಾರಾಷ್ಟ್ರದ ಮುಂಬೈ ಕರಾವಳಿ ತಲುಪಲಿದೆ. ಅಲ್ಲಿ ಪ್ರಭಲಗೊಂಡು, ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. 

28 November 2021

29.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

29.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಸುಳ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ, ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಬಿಸಿಲಿನ ಜೋತೆ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕೊಡಗು, ಆಗುಂಬೆ, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ವಾಯುಭಾರ ಕುಸಿತ : ಇನ್ನೆರಡು ದಿನಗಳಲ್ಲಿ ಬಂಗಾಳಕೂಲ್ಲಿಯ ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು. ಡಿಸೆಂಬರ್ 2ನೇ ತಾರೀಕಿನಂದು ಚಂಡಮಾರುತವಾಗಿ 4 ಅಥವಾ 5ರಂದು ಉತ್ತರ ಆಂದ್ರಾ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚೆನೆ ಇದ್ದು ಉತ್ತರ ಮಹಾರಾಷ್ಟ್ರ ಕರಾವಳಿ ಮೂಲಕ ಪ್ರವೇಶಿಸಲಿದೆ. 

ಪರಿಣಾಮ : ಕರಾವಳಿಯಾದ್ಯಂತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.


26 November 2021

27.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

27.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಇವತ್ತು ಮಳೆಯ ಮುನ್ಸೂಚೆನೆ ಎಲ್ಲಿಯೂ ಇರುವುದಿಲ್ಲ. 

ವಾಯುಭಾರ ಕುಸಿತ : 28, 29ರಂದು ಅಂಡಮಾನ್ ಮೂಲಕ ಹಾದುಬರಲಿರುವ ವಾಯುಭಾರ ಕುಸಿತವು ಡಿಸೆಂಬರ್ 2,3 ರ ಅಂದಾಜಿಗೆ ಉತ್ತರ ಆಂದ್ರಾ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಇರದಿದ್ದರೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಡಿಸೆಂಬರ್ 2 ಅಥವಾ 3 ನೇ ತಾರೀಕಿನ ನಂತರ ರಾಜ್ಯದಾದ್ಯಂತ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 



25 November 2021

26.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

26.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
 
ದಕ್ಷಿಣ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ರಾಮನಗರದ ಒಂದೆರಡು ಭಾಗಗಳಲ್ಲಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಈಗಿನ ಶ್ರೀಲಂಕಾ ಕರಾವಳಿಯ ವಾಯುಭಾರ ಕುಸಿತದಿಂದ ಯಾವುದೇ ಆತಂಕ ಇಲ್ಲ. 
ಆದರೆ 27, 28 ರಂದು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 27ರಿಂದ ಡಿಸೆಂಬರ್ 2ನೇ ತಾರೀಕಿನವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಇದೇ ವೇಳೆಗೆ ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸಣ್ಣ ಪ್ರಮಾಣದ ವಾಯು ನಿಮ್ನತೆ ಉಂಟಾಗಲಿದ್ದು 28ರಿಂದ 3 ದಿವಸಗಳ ಮಟ್ಟಿಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಕನ್ಯಾಕುಮಾರಿ ಕರಾವಳಿಯಲ್ಲಿ ಚಂಡಮಾರುತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕೇರಳ ಭಾರಿ ಮಳೆಯಾಗುತ್ತಿದೆ. 


24 November 2021

25.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

25.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕೊಡಗು, ಆಗುಂಬೆ, ಶಿೃಂಗೇರಿ, ಮೂಡಿಗೆರೆ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 

ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ( ಒಂದೆರಡು ಕಡೆ), ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಕೋಲಾರ, ರಾಮನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ವಾಯುಭಾರ ಕುಸಿತ : ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಪೂರ್ವ ಕರಾವಳಿ ದಾಟುತ್ತಿದ್ದಂತೆಯೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಆದರೂ ಆಂದ್ರಾ ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚೆನೆ ಇದೆ. 
ಪರಿಣಾಮವಾಗಿ ಕರ್ನಾಟಕದ ಒಳನಾಡು ಭಾಗಗಳಲ್ಲಿ ನವೆಂಬರ್ 27ರಿಂದ ಡಿಸೆಂಬರ್ 2ರ ತನಕ ಮಳೆಯ ಮುನ್ಸೂಚೆನೆ ಇದೆ. 
ಇದೇ ವೇಳೆಗೆ ಕರ್ನಾಟಕದ ದಕ್ಷಿಣ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯು ನಿಮ್ನತೆ ಉಂಟಾಗುವ ಲಕ್ಷಣಗಳಿರುವುದರಿಂದ ನವೆಂಬರ್ 29ರಿಂದ ಗಗಳಲ್ಲಿ ಡಿಸೆಂಬರ್ 4ರ ತನಕ ಮಳೆಯ ಮುನ್ಸೂಚೆನೆ ಇದೆ. 

23 November 2021

24.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

24.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 

ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಗದಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ-ಗೋವಾ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ :  ಈಗಾಗಲೆ ಶ್ರೀಲಂಕಾ ಪೂರ್ವ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು 26ನೇ ತಾರೀಕಿನಂದು ತಮಿಳುನಾಡು ಕರಾವಳಿಗೆ ತಲಪುವ ಮುನ್ಸೂಚೆನೆ ಇದೆ. 
 ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 



22 November 2021

23.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

23.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಕೆಲವು ಭಾಗಗಳಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಈಗಿನ ಪ್ರಕಾರ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 25 ಅಥವಾ 26ರಂದು ತಮಿಳುನಾಡು ಕರಾವಳಿಗೆ ತಲಪುವ ಮುನ್ಸೂಚೆನೆ ಇದೆ. ಆದರೆ ಅಷ್ಟೇನು ಪ್ರಭಲವಾಗಿಲ್ಲದಿದ್ದರೂ ಮಳೆಯ ಮುನ್ಸೂಚೆನೆ ಇದೆ. 

21 November 2021

22.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


22.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ, ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 



ವಾಯುಭಾರ ಕುಸಿತ : ನಿನ್ನೆ ಇದ್ದ ಮುಂಗಾರಿನಂತಹ ವಾತಾವರಣ ಬದಲಾಗಿ ಮೋಡದ ಚಲನೆಯು ದಕ್ಷಿಣದಿಂದ ಉತ್ತರಾಭಿಮುಖವಾಗಿರುವುದರಿಂದ ಭಾರಿ ಮಳೆಯ ಆತಂಕ ದೂರವಾಗಿದೆ. 

ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದರೂ, ದಕ್ಷಿಣ ಕರ್ನಾಟಕದ ಕೊಡಗು, ಆಗುಂಬೆ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ನವೆಂಬರ್ 30ರ ತನಕವೂ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 


20 November 2021

21.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

21.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಭಾಗಗಳಲ್ಲಿ ಮಳೆ ಸ್ವಲ್ಪ ಕಡಿಮೆ ಇರಬಹುದು. 
ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ ತುಂತುರು ಮಾತ್ರ ಇರಬಹುದು), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ(ಭಾರಿ ಮಳೆ), ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. 

ವಾಯುಭಾರ ಕುಸಿತ : 

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಇನ್ನೂ ಮುಂದುವರಿದಿದ್ದು ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂಗಾರಿನ ವಾತಾವರಣ ಸೃಷ್ಟಿಸಿದೆ. 
ಆದರೆ ಈ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು ನಾಳೆಯಿಂದ ಈ ವಾತಾವರಣ ಬದಲಾಗಬಹುದು. 
ಆದರೂ ಈಗಿನ ಮಳೆಯ ವಾತಾವರಣವು ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. 

19 November 2021

20.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

20.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಆಗುಂಬೆ ಹಾಗೂ ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಕಾಸರಗೋಡು ಜಿಲ್ಲೆಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮಂಡ್ಯ, ರಾಮನಗರ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತದ ಮಳೆ ಕಡಿಮೆ ಆಗಿ ಈಗ ಹಿಂಗಾರು ಮಳೆ ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. 

18 November 2021

19.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

19.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. 

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಪಥ ಬದಲಿಸಿದ ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯಲ್ಲಿ ಬೀಡು ಬಿಟ್ಟಿದೆ. 
ಇವತ್ತು ಸಂಜೆ ಅಥವಾ ರಾತ್ರಿ ಕರಾವಳಿ ದಾಟುವ ಸಾಧ್ಯತೆ ಇದೆ. 

17 November 2021

18.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

18.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮಹಾರಾಷ್ಟ್ರ ಕರಾವಳಿಗೆ ತಲುಪಿದ್ದು ರಾಜ್ಯದ ಮೇಲೆ ಪ್ರಭಾವ ಕಡಿಮೆಯಾಗುತ್ತಿದೆ. 
ಬಂಗಾಳಕೂಲ್ಲಿಯಲ್ಲಿಯ ವಾಯುಭಾರ ಕುಸಿತವು ಸ್ವಲ್ಪ ಪ್ರಭಲಗೊಂಡು ನಾಳೆ ಅಂದರೆ 19ನೇ ತಾರೀಕಿನ ರಾತ್ರಿ ಅಥವಾ 20ರ ಮುಂಜಾನೆ ಆಂದ್ರಾ ಕರಾವಳಿ ತಲುಪಲಿದೆ. ಬಳ್ಳಾರಿ ಹಾಗೂ ರಾಯಚೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 




16 November 2021

13.1021ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

13.1.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ(ಒಂದೆರಡು ಕಡೆ ಮಾತ್ರ) ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 


17.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

17.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಸೋಮವಾರಪೇಟೆ, ರಾಮನಗರ, ಬೆಂಗಳೂರು, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಉತ್ತರ ಕನ್ನಡ ಕರಾವಳಿಯ ವಾಯುಭಾರ ಕುಸಿತವು ನಿರೀಕ್ಷೆಯಂತೆ ಪಶ್ಚಿಮ-ಉತ್ತರ ಕಡೆ ಚಲಿಸುತ್ತಿದ್ದು, ಬಂಗಾಳಕೂಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತದ ತಿರುಗುವಿಕೆ ಆರಂಭವಾಗಿದೆ. 
 ಈಗಿನ ಮುನ್ಸೂಚೆನೆಯಂತೆ ನಾಳೆಯಿಂದ ಮಳೆ ಕಡಿಮೆ ಇದ್ದರೂ ಮಳೆಯ ನವೆಂಬರ್ 23ರ ತನಕ ಮುಂದುವರಿಯುವ ಸಾಧ್ಯತೆ ಇದೆ. 

15 November 2021

16.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


16.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ,ಚಿತ್ರದುರ್ಗ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಬಳ್ಳಾರಿ, ರಾಯಚೂರು, ಕೊಪ್ಪಳ ಯಾದಗಿರಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಕರ್ನಾಟಕದ ಉತ್ತರ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದ ತಿರುಗುವಿಕೆ ಉಂಟಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸ್ವಲ್ಪ ಪ್ರಭಲಗೊಂಡು ಪಶ್ಚಿಮ-ಉತ್ತರ ಕಡೆ ಚಲಿಸುವ ಲಕ್ಷಣಗಳಿವೆ. ಇದು ದೂರ ಸರಿದರೆ ಮಾತ್ರ ಮಳೆ ಕಡಿಮೆ ಆಗಬಹುದು. 
ಇದೇ ಸಂದರ್ಭದಲ್ಲಿ ಆಂದ್ರಾ ಕರಾವಳಿ ಬಳಿಯೂ ತಿರುಗುವಿಕೆ ಗೋಚರಿಸುತ್ತಿದ್ದು, ಕರ್ನಾಟಕಕ್ಕೆ ಯಾವುದೇ ಪರಿಣಾಮವಿರುವುದಿಲ್ಲ. 

14 November 2021

15.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

15.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಉಳಿದ ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ನಿನ್ನೆ ಬೆಳಗ್ಗೆಯವರೆಗೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿದ್ದ ಛಳಿ ಗಾಳಿಯು ಬಂಗಾಳಕೂಲ್ಲಿಯ ಕಡೆಯಿಂದ ಈಗ ಬೀಸುತ್ತಿರುವ ಹಿಂಗಾರು ಮಳೆ ಮಾರುತಗಳಿಗೆ ಸೋತು ಅರಬ್ಬಿ ಸಮುದ್ರ ಪಾಲಾಗುತ್ತಿದೆ. ಮೇಲಿನ ಚಿತ್ರದಲ್ಲಿ ಗಮನಿಸಬಹುದು. 

ವಾಯುಭಾರ ಕುಸಿತ : ಕೇರಳ ಕರಾವಳಿಯಲ್ಲಿ ವಾಯು ನಿಮ್ನತೆ ಉಂಟಾಗಿದ್ದು ಕೇರಳ ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚೆನೆ ಇದೆ. ಇದೇ ವಾಯು ನಿಮ್ನತೆಯು ನವೆಂಬರ್ 16, 17ರ ವೇಳೆಗೆ ಚಂಡಮಾರುತವಾಗುವ ಸಾಧ್ಯತೆ ಇದೆ ಹಾಗೂ ಅದೇ ಸಮಯದಲ್ಲಿ ಬಂಗಾಳಕೂಲ್ಲಿಯ ಅಂದ್ರಾ ಕರಾವಳಿಯಲ್ಲೂ ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. ಪರಿಣಾಮದ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು. 

13 November 2021

14.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


14.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೀದರ್, ಯಾದಗಿರಿ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಈಗಾಗಲೆ ಬಂಗಾಳಕೂಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಕ್ರಿಯೆ ಆರಂಭವಾಗಿದ್ದು, ಈಗಿನಂತೆ ನವೆಂಬರ್ 17 ರಂದು ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತದ ಲಕ್ಷಣಗಳಿವೆ. ಎರಡೂ ಸಮುದ್ರಗಳಲ್ಲಿ ಏಕ ಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ.


12 November 2021

13.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


13.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. 

ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮುನ್ಸೂಚೆನೆ ಇದೆ.   


 ವಾಯುಭಾರ ಕುಸಿತ : ಈಗಾಗಲೆ ಮೈನ್ಮಾರ್( ಬರ್ಮಾ) ಕರಾವಳಿಯಲ್ಲಿ ವಾಯುಭಾರ ಕುಸಿತ ಆರಂಭಿಕ ಹಂತದಲ್ಲಿದ್ದು ನವೆಂಬರ್ 14ರಂದು ಅಂಡಮಾನ್ ದ್ವೀಪ ಸಮೂಹಗಳನ್ನು ದಾಟಿ ಬಂಗಾಳಕೂಲ್ಲಿಗೆ ಪ್ರವೇಶಿಸಲಿದೆ. 

ಈಗಿನ ಮುನ್ಸೂಚೆನೆಯಂತೆ ನಾಳೆ ಅಂದರೆ 13.11.21 ರಿಂದ 16.11.21ರ ವರೆಗೆ ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

11 November 2021

12.11. 21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


12.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ವಾಯುಭಾರ ಕುಸಿತ ಇಂದು ಮಧ್ಯಾಹ್ನ ತಮಿಳುನಾಡು ಕರಾವಳಿ ಪ್ರವೇಶಿಸಲಿದೆ. 
ಉತ್ತರ ಭಾರತದ ಕಡೆಯಿಂದ ಛಳಿ ಗಾಳಿ ದಕ್ಷಿಣ ಕಡೆಗೆ ಬೀಸುತ್ತಿವುದರ ಪರಿಣಾಮ ಕರ್ನಾಟಕದ ಮೇಲೆ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಾವ ಬೀರುವ ಸಾಧ್ಯತೆ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಕಾಸರಗೋಡು, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಮತ್ತು ತಂಪು ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

 ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


10 November 2021

11.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

11.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗಿನ ವಿರಾಜಪೇಟೆ, ಭಾಗಮಂಡಲ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಭಾಗಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ  ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ನಾಳೆ ಅಂದರೆ 11ನೇ ತಾರೀಕಿನಂದು ಮಧ್ಯಾಹ್ನ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ವಾಯುಭಾರವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ತರುವ ಮುನ್ಸೂಚೆನೆ ಇದೆ. 12ನೇ ತಾರೀಕಿನಿಂದ ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದ್ದರೂ ಸಂಪೂರ್ಣ ನಿಲ್ಲುವ ಸಾಧ್ಯತೆ ಕಡಿಮೆ. 

09 November 2021

10.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


10.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಡುಪಿ, ಉತ್ತರ ಕನ್ನಡ ಸಂಜೆ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಕಾಸರಗೋಡು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಏಕ ಕಾಲದಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಅಪರೂಪದ ವಿದ್ಯಮಾನ ಗೋಚರಿಸುತ್ತಿದೆ. 

ನವೆಂಬರ್ 11 ರಂದು ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದ್ದು. ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ Red alert ಕಾಣಿಸುತ್ತಿದೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ 2 ದಿವಸಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚೆನೆ ಇದೆ. 


08 November 2021

09.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


9.1.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು (ಉತ್ತಮ ಮಳೆಯ ಸಾಧ್ಯತೆ ಇದೆ), ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳದಿದ್ದರೂ ಪ್ರಭಾವು ಕ್ಷೀಣಿಸುತ್ತದೆ. 
ಆದರೆ ಬಂಗಾಳಕೂಲ್ಲಿಯಲ್ಲಿಉಂಟಾಗಲಿರುವ ಚಂಡಮಾರುತವು ಈಗಾಗಲೇ ನಿಕೋಬಾರ ದಕ್ಷಿಣ ತುದಿಯಲ್ಲಿ ತಿರುಗಲು ಆರಂಭಿಸಿದೆ. 

ಇದರ ಪರಿಣಾಮದಿಂದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 



06 November 2021

07.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


07.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು (ಒಂದೆರಡು ಭಾಗಗಳಲ್ಲಿ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಿಧಾನವಾಗಿ ಬಲಗೊಳ್ಳುತ್ತಿದ್ದು ಮತ್ತಷ್ಟು ಉತ್ತರಕ್ಕೆ ಚಲಿಸುತ್ತಿದೆ. 

ಈಗಿನ ಮುನ್ಸೂಚೆನೆಯಂತೆ ನವೆಂಬರ್ 8ರ ವರೆಗೆ ಮಳೆಯ ಮುನ್ಸೂಚೆನೆ ಇದೆ. 
ಬಂಗಾಳಕೂಲ್ಲಿಯಲ್ಲಿಯ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 11ರಿಂದ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. 

05 November 2021

06.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


06.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತದ ಈಗಿನ ಸ್ಥಿತಿ:

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಿಧಾನವಾಗಿ ಉತ್ತರಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. 
ನವೆಂಬರ್ 8ನೇ ತಾರೀಕಿನವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡುಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಆಮೇಲೆ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದರೂ ನವೆಂಬರ್ 12ರಂದು ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇರುವುದರಿಂದ 2 ದಿವಸಗಳ ಕಾಲ ( ನವೆಂಬರ್ 12 ಮತ್ತು 13) ರಾಜ್ಯದ ದಕ್ಷಿಣ ಒಳನಾಡು, ದಕ್ಷಿಣ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

04 November 2021

05.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

05.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಅಷ್ಟೇನು ತೀವ್ರತೆ ಪಡೆಯುವ ಸಾಧ್ಯತೆ ಕಡಿಮೆಯಾಗಿದೆ. 
ಆದರೂ  ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡುಗಳಲ್ಲಿ ನವೆಂಬರ್ 8ರ ವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಆಮೇಲೆ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಈಗಿನ ಪ್ರಕಾರ ನವೆಂಬರ್ 9ನೇ ತಾರೀಕಿನಂದು ಬಂಗಾಳಕೂಲ್ಲಿಯ ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ನವೆಂಬರ್ 13ನೇ ತಾರೀಕಿನಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡುಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

03 November 2021

04.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

04.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಆರಂಭಿಕ ಹಂತದಲ್ಲಿ ಇದೆ. 
ಪರಿಣಾಮವಾಗಿ ಇವತ್ತಿನಿಂದ ನವೆಂಬರ್ 8ನೇ ತಾರೀಕಿನವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಇವತ್ತು ಚಾಮರಾಜನಗರ, ರಾಮನಗರ, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 



07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...