Advertise

06 November 2021

07.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


07.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು (ಒಂದೆರಡು ಭಾಗಗಳಲ್ಲಿ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಿಧಾನವಾಗಿ ಬಲಗೊಳ್ಳುತ್ತಿದ್ದು ಮತ್ತಷ್ಟು ಉತ್ತರಕ್ಕೆ ಚಲಿಸುತ್ತಿದೆ. 

ಈಗಿನ ಮುನ್ಸೂಚೆನೆಯಂತೆ ನವೆಂಬರ್ 8ರ ವರೆಗೆ ಮಳೆಯ ಮುನ್ಸೂಚೆನೆ ಇದೆ. 
ಬಂಗಾಳಕೂಲ್ಲಿಯಲ್ಲಿಯ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 11ರಿಂದ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಅರಬ್ಬಿ ಸಮುದ್ರದ ಕಡೆಯಿಂ...