Advertise

19 November 2021

20.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

20.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಆಗುಂಬೆ ಹಾಗೂ ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಕಾಸರಗೋಡು ಜಿಲ್ಲೆಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮಂಡ್ಯ, ರಾಮನಗರ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತದ ಮಳೆ ಕಡಿಮೆ ಆಗಿ ಈಗ ಹಿಂಗಾರು ಮಳೆ ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...