Advertise

23 November 2021

24.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

24.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. 

ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಗದಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ-ಗೋವಾ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ :  ಈಗಾಗಲೆ ಶ್ರೀಲಂಕಾ ಪೂರ್ವ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು 26ನೇ ತಾರೀಕಿನಂದು ತಮಿಳುನಾಡು ಕರಾವಳಿಗೆ ತಲಪುವ ಮುನ್ಸೂಚೆನೆ ಇದೆ. 
 ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 



No comments:

Post a Comment

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...