Advertise

26 November 2021

27.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

27.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಇವತ್ತು ಮಳೆಯ ಮುನ್ಸೂಚೆನೆ ಎಲ್ಲಿಯೂ ಇರುವುದಿಲ್ಲ. 

ವಾಯುಭಾರ ಕುಸಿತ : 28, 29ರಂದು ಅಂಡಮಾನ್ ಮೂಲಕ ಹಾದುಬರಲಿರುವ ವಾಯುಭಾರ ಕುಸಿತವು ಡಿಸೆಂಬರ್ 2,3 ರ ಅಂದಾಜಿಗೆ ಉತ್ತರ ಆಂದ್ರಾ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಇರದಿದ್ದರೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಡಿಸೆಂಬರ್ 2 ಅಥವಾ 3 ನೇ ತಾರೀಕಿನ ನಂತರ ರಾಜ್ಯದಾದ್ಯಂತ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...