Advertise

29 January 2022

30.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಹಾವೇರಿ, ಧಾರವಾಡ, ಚಿತ್ರದುರ್ಗ, ಪಾವಗಢ ಮೈಸೂರು, ಕೊಡಗು, ಚಾಮರಾಜನಗರ ಭಾಗಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

28 January 2022

29.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

27 January 2022

28.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಆಗುಂಬೆ, ಶಿೃಂಗೇರಿ, ಕಳಸ ಸುತ್ತಮುತ್ತ ಭಾಗಗಳಲ್ಲಿ, ಕೊಡಗಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಪರಿಣಾಮವಾಗಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕಾಸರಗೋಡು ಸೇರಿದಂತೆ ಉಳಿದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ಜೆಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ಈ ಮೋಡದ ವಾತಾವರಣವು ನಾಳೆಯಿಂದ ಕಡಿಮೆ ಆಗಲಿದೆ. 

26 January 2022

27.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

25 January 2022

26.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 27ನೇ ತಾರೀಕಿನಿಂದ ಛಳಿಯು ಕಡಿಮೆ ಆಗುವ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ನಾಳೆ ಮತ್ತು ನಾಡಿದ್ದು ಅಂದರೆ 26 ಮತ್ತು 27ರಂದು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

23 January 2022

24.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

24.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಕಾಸರಗೋಡು ಸೇರಿದಂತೆ ಉಳಿದ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

22 January 2022

23.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

23.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ, ಮಲೆನಾಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಹಾಸನ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಈ ವಾತಾವರಣವು ಜನವರಿ 27ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.

 ಜನವರಿ 23ರಿಂದ 27ರ ತನಕ ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

27ರ ನಂತರ ಪುನಃ ಒಣ ಹವೆ ಮುಂದುವರಿಯಲಿದೆ. 

18 January 2022

19.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

19.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಜನವರಿ 20ರಿಂದ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ. 

17 January 2022

18.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

18.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಆಗುಂಬೆ, ಶಿೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಪರಿಣಾಮವಾಗಿ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.

ಚಾಮರಾಜನಗರ - ತಮಿಳುನಾಡು ಗಡಿಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ 
ಗುಂಡ್ಯ, ಶಿರಾಡಿ, ಸಕ್ಲೇಶ್ಪುರ, ಸೋಮವಾರಪೇಟೆ, ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಪರಿಣಾಮವಾಗಿ ಸುಳ್ಯ, ಸುಬ್ರಮಣ್ಯ, ಕಡಬ, ಉಪ್ಪಿನಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಹ ತುಂತುರು ಮಳೆಯ ಸಾಧ್ಯತೆ ಇದೆ. 

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಂದೆರಡು ಕಡೆ ಮೋಡ ಹಾಗೂ ಒಣಹವೆ ಮುಂದುವರಿಯಲಿದೆ. 

16 January 2022

17.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

17.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕರ್ನಾಟಕದ ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಈ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗಿ ಜನವರಿ 19ರಿಂದ ಒಣ ಹವೆ ಮುಂದುವರಿಯಲಿದೆ. 

15 January 2022

16.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

16.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಜನವರಿ 19ರಿಂದ ರಾಜ್ಯದಾದ್ಯಂತ ಮತ್ತೆ ಒಣ ಹವೆ ಮುಂದುವರಿಯಲಿದೆ. 

13 January 2022

14.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

14.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ದಾವಣಗೆರೆ, ಕೊಪ್ಪಳ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ವಾತಾವರಣವು ಜನವರಿ 20ನೇ ತಾರೀಕಿನವರೆಗೆ ಮುಂದುವರಿಯುವ ಮುನ್ಸೂಚೆನೆ ಇದೆ.  


12 January 2022

13.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


13.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಸ್ವಲ್ಪ ಮೋಡದ ಮುನ್ಸೂಚೆನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

11 January 2022

12.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

12.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸ್ವಲ್ಪ ಮೋಡದ
ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಪಾವಗಢ, ಕೊಪ್ಪಳ, ವಿಜಯಪುರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಉತ್ತರ ಆಂದ್ರಾ, ತೆಲಂಗಾಣ, ಛತ್ತೀಸಗಡ, ಒಡಿಸ್ಸಾ, ಜಾರ್ಖಂಡ್ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 


08 January 2022

09.01. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

09.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಬೆಂಗಳೂರು, ಬಳ್ಳಾರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ವಿಚಿತ್ರ ವಿದ್ಯಮಾನ : ಬಂಗಾಳಕೂಲ್ಲಿಯ ಕಡೆ ಯಿಂದ ನುಗ್ಗಿ ಬರುವ ಗಾಳಿಯು ಯಾವುದೋ ಒತ್ತಡದಿಂದ ನೇರವಾಗಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ.

ಕಾಶ್ಮೀರದವರೆಗೆ ಚಲಿಸುವ ಈ ಗಾಳಿ ಅಥವಾ ಮಾರುತವು  ಅಲ್ಲಿ ಮಳೆಯ ರೂಪ ತಾಳುತ್ತಿದೆ.


07 January 2022

08.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

08.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಮುನ್ಸೂಚೆನೆ ಇದೆ. ಒಂದು ಅಂದಾಜಿನಂತೆ ಈ ವರ್ಷದ ಛಳಿಗಾಲವು ಇಲ್ಲಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿದೆ. 


ಇವತ್ತು ಜಮ್ಮ ಕಾಶ್ಮೀರ ಭಾರೀ ಮಳೆಯ ಮುನ್ಸೂಚೆನೆ ಇದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

03 January 2022

04.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

04.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಮಂಗಳೂರ, ಸುಳ್ಯ, ಸುಬ್ರಮಣ್ಯ ಸುತ್ತಮುತ್ತ, ಕಾಸರಗೋಡು ಕರಾವಳಿ ತೀರ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚೆನೆಯಂತೆ ಜನವರಿ 7ನೇ ತಾರೀಕಿನಿಂದ ಕರ್ನಾಟಕದ ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. 

02 January 2022

03.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

03.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಸಕ್ಲೇಶ್ಪುರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಛಳಿಯ ಜೊತೆಗೆ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಜನವರಿ 7ನೇ ತಾರಿಕಿನಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಬದಲಾಗಬಹುದು. 


01 January 2022

02.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

02.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಆಗುಂಬೆ ಹಾಗೂ ಕೊಡಗು ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ದಕ್ಷಿಣ ಕನ್ನಡದ ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಮೋಡ, ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...