Advertise

02 January 2022

03.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

03.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಸಕ್ಲೇಶ್ಪುರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಛಳಿಯ ಜೊತೆಗೆ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಜನವರಿ 7ನೇ ತಾರಿಕಿನಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಬದಲಾಗಬಹುದು. 


No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...