Advertise

12 January 2022

13.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


13.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಸ್ವಲ್ಪ ಮೋಡದ ಮುನ್ಸೂಚೆನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...