Advertise

22 January 2022

23.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

23.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ, ಮಲೆನಾಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಹಾಸನ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಈ ವಾತಾವರಣವು ಜನವರಿ 27ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ.

 ಜನವರಿ 23ರಿಂದ 27ರ ತನಕ ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

27ರ ನಂತರ ಪುನಃ ಒಣ ಹವೆ ಮುಂದುವರಿಯಲಿದೆ. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...