28 January 2022

29.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

No comments:

Post a Comment