Advertise

06 March 2022

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ. 

ಈಗಿನ ಮುನ್ಸೂಚೆನೆಯಂತೆ ಕೊಡಗು, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ದಕ್ಷಿಣ ಕನ್ನಡದ  ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 



No comments:

Post a Comment

22.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...