Advertise

09 March 2022

10.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಈಗಾಗಲೇ ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು ಈಗ ಮೋಡದ ವಾತಾವರಣ ಇದೆ. 

ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

1 comment:

  1. ಕಳೆದ ವರ್ಷ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆದ ಬೆನ್ನಿಗೇ ಅರಬೀ ಸಮುದ್ರದಲ್ಲಿಯೂ ವಾಯುಭಾರ ಕುಸಿತ ಉಂಟಾಗಿ ಮಳೆ ಬಂದಿತ್ತು. ಈ ವರ್ಷವೂ ಅದೇ ಪ್ರಕ್ರಿಯೆ ಮುಂದುವರಿಯುವ ಲಕ್ಷಣ ಕಾಣುತ್ತದೆ.

    ReplyDelete

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...