Advertise

30 April 2022

01.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ, ಉಡುಪಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

 ತೀರ್ಥಹಳ್ಳಿ, ಸಾಗರ ಸೇರಿದಂತೆ ಶಿವಮೊಗ್ಗದ ಒಂದೆರಡು ಭಾಗಗಳಲ್ಲಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...