Advertise

02 April 2022

03.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...