Advertise

03 April 2022

04.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ವಾಯುಭಾರ ಕುಸಿತ :  ಮುಂದಿನ ವಾರ ಬಂಗಾಳಕೂಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತವು ಚಂಡಮಾರುತವಾಗಿ ತಮಿಳುನಾಡು, ಆಂಧ್ರ ಕರಾವಳಿ ಕಡೆ ಚಲಿಸುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...