Advertise

04 April 2022

05.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

05.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ, ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ, ಶಿವಮೊಗ್ಗ, 
ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ : ಈಗಿನ ಲೆಕ್ಕಾಚಾರದಂತೆ ಎಪ್ರಿಲ್ 6ರಂದು ಅಂಡಮಾನ್ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿ, ಎಪ್ರಿಲ್ 10 ಅಥವಾ 11ರಂದು ಚೆನೈ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 

No comments:

Post a Comment

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್...