Advertise

06 April 2022

07.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.22ರ ಬೆಳಿಗ್ಗೆ 8 ಗಂಟೆವರೆಗಿನ  ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
 
ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ವಾಯುಭಾರ ಕುಸಿತ :  ಇನ್ನೆರಡು ದಿನಗಳಲ್ಲಿ ಬಂಗಾಳಕೂಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಿರೀಕ್ಷಿತ ಮಟ್ಟದಲ್ಲಿ ಪ್ರಭಾವಿತವಾಗಿರುವುದಿಲ್ಲ ಹಾಗೂ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆಯೂ ಕಡಿಮೆ ಇರಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...