08 April 2022

09.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ : ಈಗಿನಂತೆ ವಾಯುಭಾರ ಕುಸಿತವು ಬಹಳ ಅಲ್ಪ ಪ್ರಮಾಣದಲ್ಲಿ ಇದೆ ಹಾಗೂ ಅಲ್ಲಿಗೆ ಶಿಥಿಲಗೊಳ್ಳುವ ಸಾಧ್ಯತೆ ಹೆಚ್ಚಿದೆ. 




No comments:

Post a Comment