Advertise

09 April 2022

10.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

No comments:

Post a Comment

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...