Advertise

12 April 2022

13.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

13.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

No comments:

Post a Comment

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...