Advertise

13 April 2022

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶಿೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ

ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...