Advertise

14 April 2022

15.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

15.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ಕೇರಳ ಕರಾವಳಿ ಹತ್ತಿರ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. 
ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಇನ್ನೂ 2 ರಿಂದ 3 ದಿವಸಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...