Advertise

15 April 2022

16.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಚಾಮರಾಜನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಅಂತೂ ಇವತ್ತು ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ವಾತಾವರಣದ ನಿರೀಕ್ಷೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಇವತ್ತು ಶಿಥಿಲಗೊಳ್ಳುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...