Advertise

16 April 2022

17.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

17.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಇವತ್ತು ಸಹ ಮುಂದುವರಿಯುವ ಲಕ್ಷಣಗಳಿವೆ. 


No comments:

Post a Comment

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...