Advertise

17 April 2022

18.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...