Advertise

19 April 2022

20.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

20.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...