20 April 2022

21.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

No comments:

Post a Comment