Advertise

23 April 2022

24.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

24.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ನಿನ್ನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದ್ದರಿಂದ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದೆ. 

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಇವತ್ತು ಸಹ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಹೊಸತಾಗಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಕಾರಣ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...