Advertise

25 April 2022

26.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

26.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಪಾವಗಢ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...