Advertise

26 April 2022

27.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ಮುಂಗಾರು : ಎಪ್ರಿಲ್ 30ರ ಮೇಲಿನ ನಕ್ಷೆಯಲ್ಲಿ ಮುಂಗಾರು ಮಾದರಿಯ ಚಲನೆಯ ಮುನ್ಸೂಚೆನೆ ಇದೆ. ಇದರ ಆಧಾರದ ಮೇಲೆ ಈ ಸಲದ ಮುಂಗಾರು ಅವಧಿ ಪೂರ್ವ ಬರುವ ನಿರೀಕ್ಷೆ ಇದೆ. 

No comments:

Post a Comment

17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ  ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ...