Advertise

27 April 2022

28.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಅಲ್ಲಲ್ಲಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಎಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ವಾತಾವರಣದ ಲಕ್ಷಣಗಳಿವೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...