Advertise

03 May 2022

04.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ ಹಾಗೂ ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಕಾಸರಗೋಡು, ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. 

ಚಿಕ್ಕಮಗಳೂರು, ಸಕ್ಲೇಶ್ಪುರ, ಮೂಡಿಗೆರೆ, ದಾವಣಗೆರೆ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಚಂಡಮಾರುತ : ಈಗನ ಪ್ರಕಾರ ಚಂಡಮಾರುತವು ತನ್ನ ಪಥದಲ್ಲಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮೇ 6ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. 

No comments:

Post a Comment

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...