Advertise

30 June 2022

01.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆ ಇದೆ. 
ಈಗನ ಪರಿಸ್ಥಿತಿಯಂತೆ ಮುಂಗಾರು ಕರಾವಳಿಯಾದ್ಯಂತ ಹಾಗೂ ಮಲೆನಾಡು ಕೆಲವು ಭಾಗಗಳಲ್ಲಿ ಮಾತ್ರ ಪ್ರಭಲಗೊಂಡಿದೆ. 
ಒಳನಾಡು ಭಾಗಗಳಲ್ಲಿ ತಡವಾಗಬಹುದು. 




29 June 2022

30.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊನೆಗೂ ಚುರುಕುಗೊಂಡ ಮುಂಗಾರು. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಭಟ್ಕಳ, ಹೊನ್ನಾವರ ಭಾರಿ ಮಳೆಯ ಸಾಧ್ಯತೆ ಇದೆ. 

ಕೊಡಗು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಹಾವೇರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಕರಾವಳಿಯ ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನ ಮಳೆ ಕಡಿಮೆ ಇರಬಹುದು. 



27 June 2022

28.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. 


ಮುಂಗಾರು : ಗುಜರಾತ್  ಕರಾವಳಿಯಲ್ಲಿದ್ದ  ವಾಯುಭಾರ ಕುಸಿತವು  ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿದ್ದು ಇವತ್ತು ಶಿಥಿಲಗೊಳ್ಳುವ ಸಾಧ್ಯತೆ ಇದೆ. 
ಪಶ್ಚಿಮಕ್ಕೆ ಚಲಿಸಿದ್ದರ ಪರಿಣಾಮವಾಗಿ ಮುಂಗಾರು ನಿರೀಕ್ಷೆಗಿಂತ ಕಡಿಮೆ ಚುರುಕಾಗುವ ಸಾಧ್ಯತೆ ಇದೆ. ಆದರೂ ಕರಾವಳಿಯಾದ್ಯಂತ ಜೂನ್ 28, 29 ರಂದು ಮಳೆ ಜಾಸ್ತಿಯಾಗುವ ಮುನ್ಸೂಚನೆ ಇದ್ದು. ಜೂನ್ 29 ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

26 June 2022

27.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು, ಕಲಬುರ್ಗಿ ಹಾಗೂ ಬೀದರ್  ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು. 


ಮುಂಗಾರು : ಗುಜರಾತ್ ಕರಾವಳಿ ಸಮೀಪ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ನಾಳೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಜೂನ್ 28ರಿಂದ ಕರ್ನಾಟಕ ಮಲೆನಾಡು ಸೇರಿದಂತೆ ದೇಶದ ಪಶ್ಚಿಮ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

25 June 2022

26.06.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ವಿಜಾಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮುಂಗಾರು : 
ಉತ್ತರ ಮಹಾರಾಷ್ಟ್ರ ಕರಾವಳಿಯಲ್ಲಿ ನಿನ್ನೆಯವರೆಗೆ ಇದ್ದಂತಹ ವಾಯುನಿಮ್ನತೆ ರೀತಿಯ ವಾತಾವರಣವು ಸ್ವಲ್ಪ ಬಲಗೊಂಡಿದ್ದು ವಾಯುಭಾರ ಕುಸಿತದ ರೀತಿಯ ತಿರುಗುವಿಕೆ ಉಂಟಾಗಿದೆ. ಇದು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 

ಜೂನ್ 28ರಿಂದ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. 


24 June 2022

25.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ( ಉಡುಪಿ, ದ. ಕ. ಹಾಗೂ ಕಾಸರಗೋಡು ಮಧ್ಯಾಹ್ನ ಮೇಲೆ ಇರಬಹುದು) 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 


23 June 2022

24.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾದುದರಿಂದ ಇವತ್ತು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 
ದಕ್ಷಿಣ ಕನ್ನಡ, ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ ಸ್ವಲ್ಪ ಮಳೆ ಹೆಚ್ಚಿರಬಹುದು. 

ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುನಿಮ್ನತೆ ರೀತಿಯ ವಾತಾವರಣ ಸ್ವಲ್ಪ ತೀವ್ರತೆ ಪಡೆಯಲಿದ್ದು ಜೂನ್ 27ರಂದು ಶಿಥಿಲಗೊಳ್ಳಬಹುದು. ಇದರ ಪರಿಣಾಮದಿಂದ ಪಶ್ಚಿಮ ಕರಾವಳಿಯಾದ್ಯಂತ ಜೂನ್ 28ರಿಂದ ಭಾರಿ ಮಳೆಯ ಮುನ್ಸೂಚನೆ ಇದೆ. 


22 June 2022

23.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾದುದರಿಂದ ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗಗಳಿಗೆ ಸೆಳೆಯುತ್ತಿವೆ. 
 ಈ ಕಾರಣದಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇವತ್ತು ಹೆಚ್ಚಿನ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೆಳಗಾವಿ - ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ತುಮಕೂರು, ಹಾಸನ, ಉಳಿದ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮಹಾರಾಷ್ಟ್ರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಮುನ್ಸೂಚನೆ ಇದೆ. 


21 June 2022

22.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಬಾರಿ ಮಳೆ ಇದ್ದರೆ, ಉಡುಪಿ, ದಕ್ಷಿಣ ಕನ್ನಡ ಸ್ವಲ್ಪ ಕಡಿಮೆ ಇರಬಹುದು. 

ಶಿವಮೊಗ್ಗ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ದಕ್ಷಿಣ( ಬೆಂಗಳೂರಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ) ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ರಾಮನಗರ, ಉಳಿದ ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ನಿರೀಕ್ಷಿತ ಪ್ರಮಾಣದಲ್ಲಿ ಚುರುಕುಗೊಳ್ಳದ ಮುಂಗಾರು ಇನ್ನೆರಡು ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಸಾಮಾನ್ಯ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. 



20 June 2022

21.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ವಿಜಾಪುರ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. 
ಮುಂದಿನ 10 ದಿನಗಳವರೆಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲೇ ಮುಂದುವರಿಯುವ ಮುನ್ಸೂಚನೆ ಇದೆ. 



19 June 2022

20.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಗದಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಬಾಗಲಕೋಟೆ, ಕೊಪ್ಪಳ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು : ಕರಾವಳಿ ಭಾಗಗಳಲ್ಲಿ ಮುಂಗಾರು ಜೂನ್ 20ರಿಂದ ಮತ್ತೂ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಬಹುದು. 


18 June 2022

19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಂಜೆ ವೇಳೆಗೆ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.


ಮುಂಗಾರು : ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಜೂನ್ 20ರಿಂದ ಮತ್ತೂ ಸ್ವಲ್ಪ ಹೆಚ್ಚಾಗಬಹುದು. 
ನೂತನ ವಿಧಾನದ ಮುಂಗಾರು, ಮಧ್ಯಾಹ್ನ ಮೇಲೆ, ಸಂಜೆ ಅಥವಾ ರಾತ್ರಿ ಭೋರ್ಗರೆಯುವ ರೀತಿ ಭಯಾನಕವಾಗಿದೆ. 

17 June 2022

18.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಡುಪಿ, ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಾಗಲಕೋಟೆ, ವಿಜಾಪುರ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು :  ಜೂನ್ 18ರಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಚುರುಕಾಗುವ ಮುನ್ಸೂಚನೆ ಇದೆ. 
ಕೇರಳ ಸ್ವಲ್ಪ ಕಡಿಮೆ ಇರಬಹುದು. 

16 June 2022

17.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಇದ್ದರೂ ಹೆಚ್ಚಿನ ಕಡೆಗಳಲ್ಲಿ ಮೋಡ ಮಾತ್ರ ಇರಬಹುದು. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಾಪುರ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಒಟ್ಟಿನಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 

ಮುಂಗಾರು : ಕರ್ನಾಟಕದ ಹೆಚ್ಚಿನ ಭಾಗಗಳಿಗೆ ವ್ಯಾಪಿಸಿದ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿದೆ. 
ಜೂನ್ 18ರಿಂದ ಕರಾವಳಿ ಭಾಗಗಳಲ್ಲಿ ಸಹ ಮುಂಗಾರು ಚುರುಕುಗೊಳ್ಳುವ ಮುನ್ಸೂಚನೆ ಇದೆ. 


15 June 2022

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 
ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ.

14 June 2022

15.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ. 
( ಕಾಸರಗೋಡು ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು). 

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ (ಒಂದೆರಡು ಕಡೆ) 
ಚಾಮರಾಜನಗರ (ಮೈಸೂರಿಗೆ ಹೊಂದಿರುವ ಭಾಗಗಳಲ್ಲಿ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ (ಉತ್ತಮ ಮಳೆ),
ಬೀದರ್, ಗುಲ್ಬರ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ (ಗುಡುಗು ಸಹಿತ) ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಮುಂಗಾರು : ದುರ್ಬಲ ಮುಂಗಾರು ಜೂನ್ 20 ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಭಾರೀ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

13 June 2022

14.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಮಧ್ಯಾಹ್ನ ಮೇಲೆ ಸಾಧ್ಯತೆ ಇದೆ). ಉತ್ತರ ಕನ್ನಡ ಮೋಡಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ(ದಕ್ಷಿಣ), ಪಾವಗಢ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಮುಂಗಾರು : ಈಗಿನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ದುರ್ಬಲ ಮುಂಗಾರು ಮುಂದುವರಿಲಿದ್ದು ದಿನದಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. 

ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ. 





12 June 2022

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ದಾವಣಗೆರೆ(ಹರಪನಹಳ್ಳಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು), ಗದಗ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಸ್ವಲ್ಪ ಮಟ್ಟಿಗೆ ಚುರುಕುಗೊಂಡ ಮುಂಗಾರು, ನಾಳೆಯಿಂದ ಅಂದರೆ ಜೂನ್ 13ರಿಂದ ದಕ್ಷಿಣ ಕನ್ನಡ ಹಾಗೂ ಕೇರಳ ಕರಾವಳಿಯಲ್ಲಿ ಮತ್ತೆ ಕ್ಷೀಣಿಸುವ ಲಕ್ಷಣಗಳಿವೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

11 June 2022

12.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಪ್ರದೇಶಗಳಲ್ಲಿ ಜಾಸ್ತಿ ಇರುವ ಸಾಧ್ಯತೆ ಇದ್ದು ಉಳಿದ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ಮಲೆನಾಡು ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು. 


ಮುಂಗಾರು : ನಿರೀಕ್ಷಿತ ಪ್ರಮಾಣದಲ್ಲಿ ಚುರುಕಾಗದ ಮುಂಗಾರು ಇನ್ನೆರಡು ದಿನಗಳಲ್ಲಿ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತಷ್ಟು ಕ್ಷೀಣಿಸುವ ಸಾಧ್ಯತೆ ಇದೆ. 

ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ನಾಳೆಯಿಂದ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ. 




10 June 2022

11.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು. 


ಮುಂಗಾರು :ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. 

09 June 2022

10.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಚಿಕ್ಕಬಳ್ಳಾಪುರ - ಆಂದ್ರಾ ಗಡಿಭಾಗಗಳಲ್ಲಿ, ಆಗುಂಬೆ ಹಾಗೂ ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

 ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ಮುಂಗಾರು : ಕರ್ನಾಟಕದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಕರಾವಳಿ ಭಾಗಗಳಲ್ಲಿ ಒಂದೆರಡು ದಿನಗಳಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 



08 June 2022

09.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಂಗಳೂರು, ಕೋಲಾರ, ರಾಯಚೂರು, ಬಿಜಾಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಗದಗ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 10ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದ್ದರೂ ಮತ್ತೆರಡು ದಿನಗಳಲ್ಲಿ ದುರ್ಬಲಗೂಳ್ಳುವ ಸಾಧ್ಯತೆ ಇದೆ. 
ಕೇರಳ ಕರಾವಳಿಯಲ್ಲಿ ಮುಂಗಾರು ಮತ್ತೂ ದುರ್ಬಲಗೊಂಡು ಮಹಾರಾಷ್ಟ್ರ ಕರಾವಳಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...